ಬೆಳ್ತಂಗಡಿ: ವೇಣೂರಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿದ ಘಟನೆ ನಡೆದಿದ್ದು, ಪ್ರಕರಣದ ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಹಾವೇರಿ ನಿವಾಸಿಗಳಾಗಿರುವ ಲಿಂಗಪ್ಪ ಗುರುಪಾದಯ್ಯ ಹಿರೇಮಠ ಹಾಗೂನಾಗರಾಜ ಬಸಪ್ಪ ಎಂಬವರಾಗಿದ್ದಾರೆ. ಗಾಯಾಳು ಅಂಡಂಜೆ ಗ್ರಾಮದ ನಿವಾಸಿ ರಾಜೇಂದ್ರ ಜೈ...