ವೀರಾಜಪೇಟೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ತಮ್ಮ ಮನೆಗೆ ಮರಳಿದ ಬಳಿಕ ಅವರು ಮೃತಪಟ್ಟ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ವೀರಾಜಪೇಟೆ(Verajapete) ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಅರ್ವತೊಕ್ಲು ಗ...