ಮಂಗಳೂರು: ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಎನ್ ಐಎ, ಮಾಜಿ ಶಾಸಕ ಇದಿನಬ್ಬ ಅವರ ಪುತ್ರ ಬಿ.ಎಂ.ಬಾಷಾನನ್ನು ಬಂಧಿಸಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಎನ್ ಐ ಎ ದಾಳಿ ನಡೆಸಿದ ಉಳ್ಳಾಲ ಮಾಸ್ತಿಕಟ್ಟೆಯಲ್ಲಿರುವ ಬಿ.ಎಂ.ಬಾಷಾ ಮನೆಗೆ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದ...