ಫರಿದಾಬಾದ್: ತಮ್ಮ ಪ್ರೀತಿಗೆ ಒಪ್ಪಿಗೆ ಸೂಚಿಸದ ಅಮ್ಮನನ್ನು ಅಪ್ರಾಪ್ತ ವಯಸ್ಸಿನ ಪುತ್ರಿ ತನ್ನ ಪ್ರಿಯಕರನ ಜೊತೆಗೆ ಸೇರಿಕೊಂಡು ಹತ್ಯೆ ಮಾಡಿರುವ ಘಟನೆ ಹರ್ಯಾಣದ ಫರಿದಾಬಾದ್ ಜಿಲ್ಲೆಯಲ್ಲಿ ನಡೆದಿದ್ದು, ಅಮ್ಮನನ್ನು ಹತ್ಯೆ ಮಾಡಲು ಬಾಲಕಿಗೆ ಪ್ರಿಯಕರನೇ ಟ್ರೈನಿಂಗ್ ನೀಡಿದ್ದ ಎಂದು ತಿಳಿದು ಬಂದಿದೆ. ಜುಲೈ 10ರ ಮಧ್ಯರಾತ್ರಿ ಈ ಘಟನೆ ನಡೆದ...