ಚಂಡೀಗಡ: ಹಾಸ್ಟೆಲ್ ವಿದ್ಯಾರ್ಥಿನಿಯರ ಸ್ನಾನದ ವಿಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂಡೀಗಡ ವಿಶ್ವವಿದ್ಯಾಲಯವನ್ನು 5 ದಿನಗಳ ಕಾಲ ಬಂದ್ ಮಾಡಲಾಗಿದೆ. ಈ ನಡುವೆ ಘಟನೆಯಿಂದ ಭೀತರಾಗಿರುವ ವಿದ್ಯಾರ್ಥಿನಿಯರು ಹಾಸ್ಟೆಲ್ ತೊರೆದು ತಮ್ಮ ಮನೆಗಳಿಗೆ ತೆರಳಿದ್ದಾರೆ. ಸೆಪ್ಟಂಬರ್ 24ರವರೆಗೆ ಕಾಲೇಜನ್ನು ಬಂದ್ ಮಾಡಲಾಗಿದೆ. ಇದರ ಬೆನ್ನಲ್ಲ...