ಹೈದರಾಬಾದ್: ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಮಹಿಳಾ ಸಿಬ್ಬಂದಿ ಮದ್ಯದ ಪಾರ್ಟಿ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದೆ. ತೆಲಂಗಾಣದ ಹನಮಕೊಂಡ ಜಿಲ್ಲೆಯ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಆಸ್ಪತ್ರೆ ಆವರಣದಲ್ಲೇ ಕುಳಿತುಕೊಂಡು ಮಹಿಳೆಯರು ಮದ್ಯ ಸೇವನೆ ಮಾಡುತ್ತ...
ಹಿಜಾಬ್ ಧರಿಸುವ ವಿಚಾರವಾಗಿ ತಗಾದೆ ತೆಗೆದಿರುವ ವಿದ್ಯಾರ್ಥಿಗಳ ಗುಂಪೊಂದು ಇಂದು ಕೇಸರಿ ಪೇಟ ಹಾಗೂ ಶಾಲು ಧರಿಸಿ ಪ್ರತಿಭಟಿಸಿದ್ದವು. ಆದರೆ, ಪ್ರತಿಭಟನೆಯ ಬಳಿಕ ಪೇಟಗಳನ್ನು ಒಂದೆಡೆ ರಾಶಿ ಹಾಕುತ್ತಿರುವಂತಹ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಏಕಾಏಕಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಗೂ ಕೇಸರಿ ಪೇಟ ಧರಿಸಿ ಪ್ರತಿಭಟನೆ ನ...
ಬೆಂಗಳೂರು: ರೂಪದರ್ಶಿ ಮೇಲೆ ಪ್ರಿಯಕರನೇ ಅತ್ಯಾಚಾರ ನಡೆಸಿ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಫೇಸ್ ಬುಕ್ ನಲ್ಲಿ ಪರಿಚಯವಾದ ವ್ಯಕ್ತಿ ಈ ಕೃತ್ಯ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ನಗರದಲ್ಲಿ ವಾಸಿಸುತ್ತಿರುವ ಮಾಡೆಲ್ ಗೆ ಫೇಸ್ ಬುಕ್ ನಲ್ಲಿ ಪ್ರಮೋದ್ ಎಂ...
ನವದೆಹಲಿ: ತನ್ನ ಪತ್ನಿಯ ಜೊತೆಗೆ ಜಗಳವಾಡಿದಳು ಎಂದು ತನ್ನ ತಾಯಿಯನ್ನು ರಸ್ತೆ ಬದಿಯಲ್ಲಿಯೇ ಹೊಡೆದು ಯತ್ಯೆ ಮಾಡಿದ ಘಟನೆ ದೆಹಲಿಯ ದ್ವಾರಕಾದಲ್ಲಿ ನಡೆದಿದ್ದು, ಈ ಸಂಬಂಧ ವಿಡಿಯೋವೊಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 76 ವರ್ಷದ ಅವ್ತಾರ್ ಕೌರ್ ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಮಗನ ದುಷ್ಕೃತ್ಯ ವಿಡಿಯೋದಲ್ಲಿ ಸೆರೆಯಾಗಿದೆ....
ಬಳ್ಳಾರಿ: ರಮೇಶ್ ಜಾರಕಿಹೊಳಿ ಸಿಡಿ ರಿಲೀಸ್ ವಿಚಾರವಾಗಿ ಅಂದಿನ ಸಚಿವ ಎಚ್.ವೈ.ಮೇಟಿ ಅವರ ವಿಡಿಯೋ ಬಿಡುಗಡೆ ಮಾಡಿದ ರಾಜಶೇಖರ್ ಮುಲಾಲಿ ಎಂಬ ವ್ಯಕ್ತಿ ಮಾತನಾಡಿದ್ದು, ಈ ವಿಡಿಯೋದ ಮೂಲಕ ರಮೇಶ್ ಜಾರಕಿಹೊಳಿಯ ಮರ್ಯಾದೆ ಕಳೆಯುವ ಹುನ್ನಾರ ಇದೆ ಎಂದು ಹೇಳಿದ್ದಾರಲ್ಲದೇ ಇದರ ಹಿಂದೆ ಕಾಂಗ್ರೆಸ್ ನ ಕೈವಾಡ ಇದೆ ಎಂದು ಹೇಳಿದ್ದಾರೆ. ಈ ಬಗ್ಗೆ ...