ಬೆಂಗಳೂರು: ವಿಧಾನ ಪರಿಷತ್ ಕಲಾಪದ ವೇಳೆ ಕಾಂಗ್ರೆಸ್ ಪಕ್ಷದ ಎಂಎಲ್ ಸಿ ಪ್ರಕಾಶ್ ರಾಥೋಡ್ ಅವರು ಅಶ್ಲೀಲ ಚಿತ್ರ ವೀಕ್ಷಿಸಿದ್ದಾರೆ ಎಂದು ವರದಿಯಾಗಿದ್ದು, ಕಲಾಪದ ವೇಳೆಯಲ್ಲಿ ರಾಥೋಡ್ ತಮ್ಮ ಮೊಬೈಲ್ ಗ್ಯಾಲರಿಯಲ್ಲಿದ್ದ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕೆಲವು ವರ್ಷಗಳ ಹಿಂದೆ ಸದನದಲ್ಲಿ ಇಂತಹದ್ದೇ ಪ್...