ಬೆಂಗಳೂರು: ಹದಿನಾರನೇ ವಿಧಾನಸಭೆಯ ಮೊದಲನೇ ಅಧಿವೇಶನವು ಮೇ 22(ಸೋಮವಾರ)ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದೆ ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸಭೆಯ ಮಾನ್ಯ ಸದಸ್ಯರಿಗೆ ಈ ಬಗ್ಗೆ ಪ್ರತ್...
ಮೈಸೂರು: ಮತಾಂತರ ನಿಷೇಧ ಕಾಯ್ದೆಯು ದುರ್ಬಳಕೆಯಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಮೈಸೂರಿನ ಕ್ರೈಸ್ತ ಧರ್ಮಾಧಿಕಾರಿ ಡಾ.ಕೆ.ಎ.ವಿಲಿಯಂ ಅಭಿಪ್ರಾಯಪಟ್ಟಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಸಂಬಂಧ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆಯಿಂದ ನಮಗೆ ಯಾವುದೇ ಭಯವಿಲ್ಲ. ಸಮಾಜ ಸೇವೆಯೇ ಕ್ರೈಸ್ತ ಧರ್ಮದ ಮೂಲ ಉದ್ದೇಶವಾಗಿದೆ. ನಾವು ಯಾರನ್...