ಬೆಂಗಳೂರು: ಇಂದು ಗಣರಾಜ್ಯೋತ್ಸವ ಅಥವಾ ಸಂವಿಧಾನ ದಿನವಾಗಿದ್ದರೂ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಹೂವಿನ ಹಾರ ಹಾಕಿ ಗೌರವಿಸದೇ ಸರ್ಕಾರ ಅವಮಾನಿಸಿದೆ ಎಂದು ಯುವ ಹೋರಾಟಗಾರ ವೇಣುಗೋಪಾಲ್ ಮೌರ್ಯ ಆರೋಪಿಸಿದ್ದಾರೆ. ಸಂವಿಧಾನ ಜಾರಿ ಮಾಡಿದ ದಿನದಂದು ಕೂಡ ಸರ್ಕಾರ ಅ...
ಬೆಂಗಳೂರು: ಕಾಂಗ್ರೆಸ್ ಶಾಸಕ ಸದನದಲ್ಲಿ ತಮ್ಮ ಅಂಗಿ ಬಿಚ್ಚುವ ಮೂಲಕಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಅರಗ ಜ್ಞಾನೇಂದ್ರ ಹಕ್ಕುಚ್ಯುತಿ ಮಂಡಿಸಿದ್ದು, ಈ ವೇಳೆ ಸದನಲ್ಲಿ ಭಾರೀ ಗದ್ದಲ ಸೃಷ್ಟಿಯಾಗಿದೆ. ಹಕ್ಕುಚ್ಯುತಿ ಮಂಡನೆಯನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಡಳಿಗೆ ಶಿಫಾರಸು ಮಾಡಿದ್ದಾರೆ. ಇದನ್ನು ವಿರೋಧಿಸಿದ ಕಾಂಗ್ರೆಸ್...
ಬೆಂಗಳೂರು: ಜನರ ಸಂಕಷ್ಟಗಳಿಗೆ ಪರಿಹಾರ ನೀಡಲು ಸರ್ಕಾರದ ಬಳಿಯಲ್ಲಿ ಹಣವಿಲ್ಲ. ಆದರೆ, ರಾಜ್ಯದ ಸಂಸದರು ಹಾಗೂ ಸಚಿವರ ಕಾರು ಖರೀದಿಯ ಮೊತ್ತವನ್ನು ಸರ್ಕಾರ ಹೆಚ್ಚಿಸಿದೆ. ರಾಜ್ಯದ ಎಲ್ಲ ಸಚಿವರು ಮತ್ತು ಸಂಸದರು ಇನ್ನು ಮುಂದೆ 23 ಲಕ್ಷ ರೂ. ವೆಚ್ಚದ ಕಾರು ಖರೀದಿಸಲು ಅವಕಾಶವಿದೆ. ಈ ಹಿಂದಿನ ರಾಜ್ಯ ಸರ್ಕಾರ ಕಾರು ಖರೀದಿಗೆ 22 ಲಕ್ಷ ಮೀಸ...