ಬೆಂಗಳೂರು: ಚರ್ಚೆಗೆ ಅವಕಾಶ ನೀಡದೇ ಗೋಹತ್ಯೆ ಮಸೂದೆ ಅಂಗೀಕಾರ ಮಾಡಿದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ಇಂದು ಕಲಾಪವನ್ನು ಬಹಿಷ್ಕರಿಸಿದ್ದು, ಈ ಹಿನ್ನೆಲೆಯಲ್ಲಿ ಸಂಧಾನಕ್ಕೆ ಬರುವಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿ ಆಹ್ವಾನಿಸಿದೆ. ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ ಅವರು, ಕಲಾಪಕ್ಕೆ ಭಾಗವಹಿಸುವಂತೆ ವಿಪಕ್ಷ...