ಮೂಡುಬಿದಿರೆ: ಬಸ್ ಏರುತ್ತಿದ್ದ ವೇಳೆ ವಿದ್ಯಾರ್ಥಿನಿಯೊಬ್ಬಳು ಆಯತಪ್ಪಿ ಬಸ್ಸಿನಿಂದ ಕೆಳಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆದಿದೆ. ಸಂಜೆ ಕಾಲೇಜು ಬಿಟ್ಟು ಮನೆಗೆ ತೆರಳುವ ಸಂದರ್ಭ ವಿದ್ಯಾಗಿರಿಯಲ್ಲಿ ಜೀವನ್ ಟ್ರಾವೆಲ್ಸ್ ಎಂಬ ಹೆಸರಿನ ಖಾಸಗಿ ಬಸ್ ಗೆ ಹತ್ತಿದ್ದಾಳೆ. ಈಕೆ ಬಸ್ ನ ಸ್ಟೆಪ್ ಗೆ ...