ಬೆಳ್ತಂಗಡಿ: ನಾಲ್ಕು ವರ್ಷ ವಯಸ್ಸಿನ ಮಗುವಿನ ಮೇಲೆ ಯುವಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಎಂಬಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಕ್ಕಿಂಜೆಯ ಕತ್ತರಿಗುಡ್ಡೆ ನಿವಾಸಿ ವಿಘ್ನೇಶ್ ಭಂಡಾರಿ ಬಂಧಿತ ಆರೋಪಿಯಾಗಿದ್ದು, ನಾಲ್ಕು ವರ್ಷ ವಯಸ್ಸಿನ ಬಾ...