ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನನ್ನು ವಿರೋಧಿಸಿ ರೈತರು ನಡೆಸುತ್ತಿರುವ ‘ದೆಹಲಿ ಚಲೋ’ ಚಳವಳಿಯಲ್ಲಿ ರೈತರು ಕೇಂದ್ರ ಸರ್ಕಾರದ ಊಟ, ತಿಂಡಿ, ಚಹಾಗಳನ್ನು ತಿರಸ್ಕರಿಸುವ ಮೂಲಕ ಸ್ವಾಭಿಮಾನ ಮೆರದಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ರೈತ ಮ...