ಹೈದರಾಬಾದ್: 'ಲೈಗರ್' ಚಿತ್ರಕ್ಕೆ 'ಅಕ್ರಮ' ವಿದೇಶಿ ಹಣಕಾಸು ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ನಟ ವಿಜಯ್ ದೇವರಕೊಂಡ ಅವರನ್ನು ವಿಚಾರಣೆ ನಡೆಸಿದೆ. ನವೆಂಬರ್ 30 ರಂದು ಬೆಳಿಗ್ಗೆ 8:30ರಿಂದ ವಿಜಯ್ ದೇವರಕೊಂಡ ಅವರನ್ನು ವಿಚಾರಣೆ ನಡೆಸಿರುವುದಾಗಿ ಖಾಸಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ವಿದೇಶಿ ವಿನ...