ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಹಾಗೂ ತೆಲುಗು ನಟ ವಿಜಯ್ ದೇವರಕೊಂಡ ಮತ್ತೆ ಕಾಣಿಸಿಕೊಂಡು ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂಬ ವಿಚಾರ ಸಾಕಷ್ಟು ಚರ್ಚೆಯಲ್ಲಿತ್ತು. ಆ ಬಳಿಕ ತಣ್ಣಗಾಗಿತ್ತು. ಇದೀಗ ಜಿಮ್ ನಲ್ಲಿ ಒಟ್ಟಿಗೆ ವರ್ಕೌಟ್ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ...