ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ ಚಿತ್ರಗಳೆಲ್ಲವೂ ಹಿಟ್ ಆಗುತ್ತಿದ್ದು, ಅವರ ಅದ್ಬುತ ನಟನೆಗೆ ಬಹುಭಾಷಾ ನಿರ್ದೇಶಕರು ಕೂಡ ಮನಸೋತಿದ್ದಾರೆ. ಸದ್ಯ ತೆಲುಗು ಚಿತ್ರರಂಗದಲ್ಲಿ ಬಹಳ ಬೇಡಿಕೆಯ ನಟಿಯಾಗಿರುವ ರಶ್ಮಿಕಾ ಮಂದಣ್ಣ ಅವರು, ಬಾಲಿವುಡ್ ನಲ್ಲಿಯೂ ನಟಿಸುತ್ತಿದ್ದಾರೆ. ಈ ನಡುವೆ ಮತ್ತೊಂದು ಸುದ್ದಿ ಕೇಳಿ ಬಂದಿದ್ದು, ತಮಿಳು ಚಿತ...