ಚೆನ್ನೈ: ತಮಿಳುನಟ ಇಳೆಯದಳಪತಿ ವಿಜಯ್ ನಿನ್ನೆ ಸೈಕಲ್ ನಲ್ಲಿ ಮತಗಟ್ಟೆಗೆ ತೆರಳಿ ವೋಟ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಉಂಟಾಗಿತ್ತು. ಇದೀಗ ಸ್ವತಃ ನಟ ವಿಜಯ್ ಅವರೇ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ನನ್ನ ಮತಗಟ್ಟೆ ತುಂಬಾ ಇಕ್ಕಟ್ಟಾದ ಸ್ಥಳದಲ್ಲಿದೆ. ಹೀಗಾಗಿ ಅಲ್ಲಿಗೆ ಕಾರಿನಲ್ಲಿ ತೆರಳಲು ಸಾಧ್ಯವಿಲ್ಲವಾಯಿತು. ...