ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ವಿಜಯ ಕುಮಾರ್ ಶೆಟ್ಟಿ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಕುಂಟಿಕಾನ ಕ್ರಾಸ್ ಬಳಿಯಲ್ಲಿ ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಮಾದಕ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡ...