ಚಾಮರಾಜನಗರ: ಕನ್ನಡದ ಖ್ಯಾತ ಚಿಂತಕರು, ಇತಿಹಾಸ ಸಂಶೋಧಕರಾ ವಿಜಯ ಮಹೇಶ್ ಅವರ ಜನ್ಮ ದಿನದ ಪ್ರಯುಕ್ತ ರಾಜ್ಯಮಟ್ಟದ ವಿಜಯ ಪ್ರಶಸ್ತಿ ಪ್ರದಾನ ಹಾಗೂ ವಿಜಯ ಮಹೇಶ್ ಅವರ ಸಂಸ್ಮರಣೆ ಪುಸ್ತಕ ಲೋಕಾರ್ಪಣೆ ಸಮಾರಂಭವು ನವೆಂಬರ್ 20ರಂದು ಚಾಮರಾಜನಗರದ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದರಾದ ವಿ....
ಬೆಂಗಳೂರು: ಕರ್ನಾಟಕದಲ್ಲಿ ಬಹುಜನ ಚಳುವಳಿ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದ ವಿಜಯ ಮಹೇಶ್ ಅವರು ನಿಧನರಾಗಿ ಒಂದು ವರ್ಷಗಳಾಗಿದ್ದು, ಈ ಸಂದರ್ಭದಲ್ಲಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಕಾನ್ಶೀರಾಮ್ ಫೌಂಡೇಷನ್ ನಲ್ಲಿ ನಡೆಸಲಾಯಿತು. ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್, ಪುತ್ರ ಅರ್ಜ...
ಬೆಂಗಳೂರು: ವಿಜಯ ಮಹೇಶ್ ಅವರು ತಮ್ಮ ನಿವೃತ್ತ ಜೀವನದಲ್ಲಿ ಕಾನ್ಶಿ ಫೌಂಡೇಶನ್ ಬಗ್ಗೆ ಅಪಾರವಾದ ಕನಸನ್ನು ಹೊಂದಿದ್ದರು ಎಂದು ಖ್ಯಾತ ಸಾಹಿತಿ ಯೋಗೇಶ್ ಮಾಸ್ಟರ್ ಅವರು ಹೇಳಿದ್ದು, ವಿಜಯ ಮಹೇಶ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಶಾಸಕ ಎನ್.ಮಹೇಶ್ ಅವರ ಧರ್ಮಪತ್ನಿ, ಬರಹಗಾರ್ತಿ, ಚಳುವಳಿಗಾರ್ತಿ ವಿಜಯ ಮಹೇಶ್ ಅವರ ನಿಧನಕ್ಕೆ ...
ಚಾಮರಾಜನಗರ: ಮಾಜಿ ಶಿಕ್ಷಣ ಸಚಿವ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಪತ್ನಿ, ಖ್ಯಾತ ಲೇಖಕಿ ವಿಜಯ ಮಹೇಶ್ ಅವರು ನಿನ್ನೆ ತಡ ರಾತ್ರಿ 11 ಗಂಟೆಗೆ ನಿಧನರಾಗಿದ್ದಾರೆ. ಅವರ ಅಪಾರ ಅಭಿಮಾನಿಗಳು ಇದೀಗ ದುಃಖ ತಪ್ತರಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ದುಃಖಗಳನ್ನು ವ್ಯಕ್ತಪಡಿಸಿದ್ದಾರೆ. 66 ವರ್ಷ ವಯಸ್ಸಿನ ವಿಜಯ ಮಹೇಶ್ ಅವರು, ಮೈಸೂರಿ...