ಬೀದರ್: ಪ್ರಾಥಮಿಕ ಶಾಲೆಯೊಂದರ ಶಿಕ್ಷಕನ ಮರ್ಮಾಂಗವನ್ನು ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೀದರ್ ನ ಔರಾದ್ ಪಟ್ಟಣದಲ್ಲಿ ಈ ಭೀಕರ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ. ಬೀದರ್ ಜಿಲ್ಲೆಯ ಔರಾದ್ ನ ಲಿಡ್ಕರ್ ಕಾಲನಿ ನಿವಾಸಿ 46 ವರ್ಷ ವಯಸ್ಸಿನ ವಿಜಯ್ ಕುಮಾರ್ ಟೀಳೆಕರ್ ಹತ್ಯೆಗೀಡಾದ ಶಿಕ್ಷಕ ಎಂದು ಗುರುತಿಸಲಾಗಿದೆ. ಇವರು ಔರ...