ಬೆಂಗಳೂರು: ವಿಜಯನಗರವನ್ನು ರಾಜ್ಯದ 31ನೇ ಜಿಲ್ಲೆಯಾಗಿ ಅಧಿಕೃತವಾಗಿ ಘೋಷಿಸಲಾಗಿದ್ದು, ಅಧಿಕೃತ ಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. 2020ರ ಡಿಸೆಂಬರ್ 14ರಂದು ಕರಡು ಗೆಜೆಟ್ ಹೊರಡಿಸಿದ್ದ ಸರ್ಕಾರ, ಸಾರ್ವಜನಿಕ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಿತ್ತು. ಇದೀಗ ಹಲವು ಮಾರ್ಪಾಡುಗಳೊಂಡಿಗೆ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಹೊರಡಿಸ...