ವಿಜಯಪುರ: ತಾನು ಪ್ರೀತಿಸಿದ ಅಪ್ರಾಪ್ತೆಗೆ ಮದುವೆಯಾದರೂ ವಿದ್ಯಾರ್ಥಿಯೋರ್ವ ತನ್ನ ಪ್ರೀತಿ ಮುಂದುವರಿಸಿದ್ದು, ಇದೀಗ ತನ್ನ ಪ್ರೇಯಸಿಯ ತಂದೆ ಹಾಗೂ ಪತಿಯಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದಾನೆ. 23 ವರ್ಷ ವಯಸ್ಸಿನ ಅರವಿಂದ ಹತ್ಯೆಗೀಡಾದ ವಿದ್ಯಾರ್ಥಿಯಾಗಿದ್ದಾನೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಇಂಡಿಯಲ್ಲಿ ರೂಮ್ ಮಾಡಿಕೊಂಡಿದ್ದ ಅರವ...