ವಿಜಯಪುರ: ಮದುವೆಯಾಗಿ ದೇವರ ಆಶೀರ್ವಾದ ಪಡೆಯಲು ದೇವಸ್ಥಾನಕ್ಕೆ ತೆರಳಿದ್ದ ವಧುವರ ಅಪಘಾತಕ್ಕೆ ಸಿಲುಕಿದ್ದು, ಪರಿಣಾಮವಾಗಿ ವಧು ದಾರುಣವಾಗಿ ಸಾವನ್ನಪ್ಪಿ ವರ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಿಂದಗಿ ತಾಲೂಕಿನ ಯರಗಲ್ ಬಿ.ಕೆ. ಗ್ರಾಮದ ಬಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಟೆಂಪೂ ಹಾಗೂ ಕ್ರೂಸರ್ ಮಧ್ಯೆ ಅಪಘಾತ ಸಂಭವಿಸಿದ್ದು, ಪರಿಣಾಮವಾ...