ವಿಜಯಪುರ: ಭಿಕ್ಷುಕನೋರ್ವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ವಿಶ್ವೇಶ್ವರ ಕಾಲನಿಯ ಸಿಟಿಬಸ್ ನಿಲ್ದಾಣದಲ್ಲಿ ನಡೆದಿದ್ದು, ಕಳೆದ ಮೂರು ನಾಲ್ಕು ತಿಂಗಳಿನಿಂದ ಇದೇ ಬಸ್ ನಿಲ್ದಾಣದಲ್ಲಿ ವಾಸಿಸುತ್ತಿದ್ದ ಭಿಕ್ಷುಕನನ್ನು ಹತ್ಯೆ ಮಾಡಲಾಗಿದೆ. ಬಸ್ ನಿಲ್ದಾಣದಲ್ಲಿ ರಕ್ತದ ಮಡುವಲ್ಲಿ ಭಿಕ್ಷುಕನ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ...