ವಿಜಯಪುರ: 13 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿ ಪೊಲೀಸರ ವಶದಲ್ಲಿದ್ದ ಆರೋಪಿಯು ಸಾವಿಗೀಡಾಗಿದ್ದು, ಪೊಲೀಸರ ನಿರ್ಲಕ್ಷ್ಯದಿಂದಾಗಿ ಯುವಕ ಸತ್ತಿದ್ದಾನೆ ಎಂದು ಸಿಂದಗಿ ಪೊಲೀಸ್ ಠಾಣೆಗೆ ಯುವಕನ ಪಾಲಕರು ಮುತ್ತಿಗೆ ಹಾಕಿದ ಘಟನೆ ನಡೆದಿದೆ. ತನ್ನ ಡಾಬಾದಲ್ಲಿ ತಂದೆಯೊಂದಿಗೆ ವಾಸವಿದ್ದ ...