ವಿಜಯಪುರ: ತಮಿಳಿನ ಖ್ಯಾತ ನಟಿಯ ಫೋಟೋ ಬಳಸಿ ಯುವಕನೊಂದಿಗೆ ಮಹಿಳೆಯೊಬ್ಬರು ಚಾಟ್ ಮಾಡಿ ಆತನಿಂದ ಸುಮಾರು 40 ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರು ಗ್ರಾಮದ ಪರಶುರಾಮ ಎಂಬಾತ ವಂಚನೆಗೊಳಗಾದ ಯುವಕನಾಗಿದ್ದು, ಈತ ಹೈದ್ರಾಬಾದ್ ನಲ್ಲಿ ಕಟ್ಟಡ ಕಾರ್ಮಿಕ ಸೂಪರ್ ವೈಸರ್ ಆಗಿದ್ದ. ತಿಂ...
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಇತ್ತೀಚೆಗೆ ಇಬ್ಬರು ಬಾಲಕಿಯರನ್ನು ಅತ್ಯಾಚಾರಗೈದು ಕೊಲೆ ಮಾಡಿ ಬಾವಿಗೆ ಎಸೆದಿರುವ ಪ್ರಕರಣವನ್ನು ಸಿಒಡಿ ತನಿಖೆಗೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ನಾಗವಾರ ಬಣ) ಆಗ್ರಹಿಸಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ಜಯ...
ವಿಜಯಪುರ: ಗರ್ಭಿಣಿಯೋರ್ವರನ್ನು ಆಸ್ಪತ್ರೆಗೆ ಸೇರಿಸಿಕೊಳ್ಳದ ಕಾರಣ ಕುಟುಂಬಸ್ಥರು ನಗರದ ಆಸ್ಪತ್ರೆಗಳಿಗೆ ಅಲೆದಾಡಿದ್ದು, ಸಕಾಲಕ್ಕೆ ಚಿಕಿತ್ಸೆ ಲಭ್ಯವಾಗದ ಕಾರಣ ಮಗು ತಾಯಿಯ ಗರ್ಭದಲ್ಲಿಯೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಬಬಲೇಶ್ವರ ಗರ್ಭಿಣಿ ಮಹಿಳೆ ಹನುಮವ್ವ ಕೊರವರ ಎಂಬವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್...
ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಿದ್ದು, ವಿಜಯಪುರ ನಗರದಲ್ಲಿ ಮೂವರು ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮಂಗಳೂರು, ವಿಜಯಪುರ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಇಂದು ಮಳೆಯಾಗಿದೆ. ವಿಜಯಪುರದಲ್ಲಿ ಸಂಜೆ ಸುರಿದ ಸಿಡಿಲು ಸಹಿತ ಗಾಳಿ ಮಳೆಯ ಸಂದರ್ಭದಲ್ಲಿ ನಗರದ ಮೊಹಮ್ಮದ್ ಮಸೀದಿ...
ವಿಜಯಪುರ: ಭಾರೀ ಗಾಳಿ ಮಳೆಯ ಪರಿಣಾಮ ಮನೆಯೊಂದರ ಛಾವಣಿ ಹಾರಿ ಹೋಗಿದ್ದು, ಈ ವೇಳೆ ಜೋಳಿಗೆಯಲ್ಲಿ ಮಲಗಿದ್ದ ಪುಟ್ಟ ಮಗುವೊಂದು ದಾರುಣವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸುರಗಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿಯ ನಿವಾಸಿಯಾಗಿರುವ ಅಬ್ದುಲ್ ರಹ್ಮಾನ್ ಅವರ 8 ತಿಂಗಳ ...
ಬೆಂಗಳೂರು: ಒಂದೆಡೆ ಸರ್ಕಾರದ ನಿರ್ಲಕ್ಷ್ಯ ಇನ್ನೊಂದೆಡೆ ಖಾಸಗಿ ಆಸ್ಪತ್ರೆಗಳು ಧನದಾಹದಿಂದ ಇಡೀ ರಾಜ್ಯವೇ ನಲುಗುತ್ತಿದ್ದು, ಕೊರೊನಾ ಮಹಾಮಾರಿಯ ನಡುವೆ ಖಾಸಗಿ ಆಸ್ಪತ್ರೆಗಳು ಹೆಮ್ಮಾರಿಯಾಗುತ್ತಿವೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿರುವ ಈ ಘಟನೆಯ ವಿರುದ್ಧ ಇಡೀ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಬಡ ಕುಟುಂಬದ ವ್ಯಕ...
ವಿಜಯವಾಡ: ಆಶಾ ಕಾರ್ಯಕರ್ತೆಯರು ಎಂದರೆ, ಜನರಿಗೆ ಎಲ್ಲಿಲ್ಲದ ಗೌರವವಿರುತ್ತದೆ. ಆದರೆ ಇಲ್ಲೊಬ್ಬಳು ಆಶಾ ಕಾರ್ಯಕರ್ತೆ ಮಾಡಿದ ಕೆಲಸದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಆಶಾ ಕಾರ್ಯಕರ್ತೆಯರ ಹೆಸರಿಗೆ ಕಳಂಕ ತರುವ ಕೆಲಸ ಮಾಡಿದ್ದಾಳೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ...
ವಿಜಯಪುರ: ಟ್ರಾಕ್ಟರ್ ನಲ್ಲಿ ಡಿಜೆ ಹಾಕಿಕೊಂಡು ಸಂಚರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳು ರಸ್ತೆಯಲ್ಲಿಯೇ ಹೊಡೆದಾಟ ನಡೆಸಿದ್ದು, ಘಟನೆ ನಡೆದು ಮೂರು ದಿನಗಳಾದರೂ ಇನ್ನೂ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ವಿಜಯಪುರ ಜಿಲ್ಲೆಯ ಕಲಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಟ್ರ್ಯಾಕ್ಟರ್ನಲ್ಲಿ ಜೋರಾಗಿ ಡ...