ಹೈದರಾಬಾದ್: ಲೇಡಿ ಸೂಪರ್ ಸ್ಟಾರ್ ಎಂದೇ ಕರೆಯಲ್ಪಡುವ ವಿಜಯಶಾಂತಿ ನಾಳೆ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ದಕ್ಷಿಣ ಭಾರತದ ಖ್ಯಾತ ನಟಿ ಖುಷ್ಬೂ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಇದೀಗ ಮತ್ತೋರ್ವ ನಟಿ ಬಿಜೆಪಿ ಸೇರ್ಪಡೆಗೆ ಉತ್ಸಾಹ ತೋರಿದ್ದಾರೆ. ನಟಿ ವಿಜಯಶಾಂತಿ ನಾಳೆ ದೆಹಲಿಯಲ್ಲಿ ಬಿಜೆಪಿ ...