ಪಂಜಾಬ್: ಕೇಂದ್ರ ಸರ್ಕಾರದ ರೈತ ವಿರೋಧಿ ನೂತನ ಕೃಷಿ ಕಾನೂನನ್ನು ರದ್ದುಗೊಳಿಸದಿದ್ದರೆ, ತನ್ನ ಖೇಲ್ ರತ್ನ ಪ್ರಶಸ್ತಿಯನ್ನು ವಾಪಸ್ ನೀಡುವುದಾಗಿ ಬಾಕ್ಸಿಂಗ್ ಚಾಂಪಿಯನ್ ಮತ್ತು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ವಿಜೇಂದರ್ ಸಿಂಗ್ ಹೇಳಿದ್ದಾರೆ. ಕೇಂದ್ರ ಸರ್ಕಾರ ತಂದಿರುವ ನೂತನ ಕರಾಳ ಕೃಷಿ ಕಾನೂನಿನ ವಿರುದ್ಧದ ರೈತರ ಪ್ರತಿಭಟನೆಗೆ ...