ವಿಜಯಪುರ: ಪ್ಲಾಸ್ಟಿಕ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ, ನೋಡ ನೋಡುತ್ತಿದ್ದಂತೆ ಎರಡು ಅಂಗಡಿಗಳು ಬೆಂಕಿಗೆ ಆಹುತಿಯಾಗಿ, ಅದರೊಳಗೆ ಮಲಗಿದ್ದ ಇಬ್ಬರು ಸಜೀವ ದಹನವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ನಿಡಗುಂದಿ ತಾಲೂಕಿನ ಬಸವನ ಬಾಗೇವಾಡಿ ಕ್ರಾಸ್ ಬಳಿ ನಡೆದಿದೆ. ಅಶೋಕ ದೇಸ್ನೂಯಿ(25) ಹಾಗೂ ಲಿಂಬಾರಾಮ ದೇಸ್ನೂಯಿ(35) ಮೃ...
ವಿಜಯಪುರ: ಬಿರುಗಾಳಿ ಸಹಿತ ಭಾರೀ ಮಳೆಗೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣ ಸೇರಿದಂತೆ ಹಲವೆಡೆಗಳಲ್ಲಿ ವಿದ್ಯುತ್ ಕಂಬಗಳು ಹಾಗೂ ಮರಗಳು ನೆಲಕ್ಕುರುಳಿದ್ದು, ತೀವ್ರ ಹಾನಿ ಸಂಭವಿಸಿದೆ. ನಿನ್ನೆ ಸಂಜೆ ಆಲಮೇಲ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಪರಿಣಾಮ ಪಟ್ಟಣದಲ್ಲಿ ವಿದ್ಯುತ್ ಸಂಪರ್ಕ ಕಡಿತಗ...
ವಿಜಯಪುರ: ಕೊರೊನಾದಿಂದ ಇಡೀ ರಾಜ್ಯದ ಜನರು ತಮ್ಮ ಜೀವನೋಪಾಯಗಳನ್ನು ಕಳೆದುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕೊವಿಡ್ ಡ್ಯೂಟಿ ಬೋರ್ಡ್ ಹಾಕಲಾಗಿದ್ದ ಕಾರಿನಲ್ಲಿ ಇಬ್ಬರು ಅರ್ಚಕರು ತೆರಳಿದ್ದು, ಇವರ ಕಾರನ್ನು ಪೊಲೀಸರು ಸೀಝ್ ಮಾಡಿದ್ದರೆ. ಕಾರಿನಲ್ಲಿ "ಅರ್ಜೆಂಟ್ ಕೊವಿಡ್ ಡ್ಯೂಟಿ" ಎಂದು ಬರೆಯಲಾಗಿತ್ತು. ಈ ವೇಳೆ ಕರ್ತವ್ಯ ನಿರತ ಪೊಲೀಸ...