ಮುಂಬೈ: ಟಿ ಆರ್ ಪಿ ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿಯ ಸಿಇಒ ವಿಕಾಸ್ ಖಾಂಚಂದಾನಿಯನ್ನು ಬಂಧಿಸಲಾಗಿದ್ದು, ಈತನ ಬಂಧನದೊಂದಿಗೆ ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ವಿಕಾಸ್ ಖಾಂಚಂದಾನಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಸೋಮವಾರ ಅರ್ಜಿಯ ವಿಚಾರಣೆ ನಡೆಯಬೇಕಿತ್ತು. ಈ ನಡುವೆ ಮುಂಬೈ ಪೊಲೀಸರು ಆರೋಪಿಯ...