ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ವಿಕ್ರಮ್ ಅಮಾತೆ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಹಿಂದಿನ ಜಿಲ್ಲಾ ಎಸ್ಪಿ ಸೋನಾವಣೆ ಋಷಿಕೇಶ್ ಭಗವಾನ್ ಅವರಿಗೆ ವರ್ಗಾವಣೆಯಾಗಿದ್ದು, ಇವರಿಗೆ ಗುಪ್ತಚರ ಇಲಾಖೆಯ ಎಸ್ಪಿಯಾಗಿ ನಿಯುಕ್ತಿಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ...