ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ವೈಸ್ ಚೇರ್ಮನ್ ವಿಕ್ರಮ್ ಕಿರ್ಲೋಸ್ಕರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 64 ವರ್ಷ ವಯಸ್ಸಿನ ವಿಕ್ರಮ್ ಕಿರ್ಲೋಸ್ಕರ್ ಭಾರತದ ವಾಹನೋದ್ಯಮದ ದಿಗ್ಗಜರಲ್ಲಿ ಒಬ್ಬರಾಗಿದ್ದಾರೆ. ಅವರ ನಿಧನದ ಸುದ್ದಿಯನ್ನು ಟೊಯೊಟಾ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮಗಳಲ್ಲಿ ದೃಢಪಡಿಸಿದೆ. ನವೆಂಬರ್ 29, 2...