ಸಿನಿಡೆಸ್ಕ್: ಕಿಚ್ಚ ಸುದೀಪ್ ಅವರ ಹುಟ್ಟು ಹಬ್ಬ ದಿನದಂದು ‘ವಿಕ್ರಾಂತ್ ರೋಣ’ ಸಿನಿಮಾದ ಗ್ಲಿಮ್ಸ್ ವಿಡಿಯೋ ಚಿತ್ರವನ್ನು ಚಿತ್ರತಂಡ ಬಿಡುಗಡೆ ಮಾಡಿದ್ದು, ಈ ವಿಡಿಯೋಗೆ ಭಾರೀ ಮೆಚ್ಚುಗೆ ಹಾಗೂ ವೀವ್ಟ್ ಕೂಡ ಬಂದಿದೆ. ಚಿತ್ರತಂಡ ಬಿಡುಗಡೆ ಮಾಡಿದ ವಿಡಿಯೋದಲ್ಲಿ ಡೆಡ್ ಮ್ಯಾನ್ ಆಂಥಮ್ ಬಳಸಲಾಗಿದ್ದು, ಇದು ಈ ಚಿತ್ರದ ಬಗ್ಗೆ ಸಿನಿಮಾ ಪ್ರಿ...