ಸುರಪುರ ಸುದ್ದಿ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮಂಜಲಾಪುರಹಳ್ಳಿ ಗ್ರಾಮದ ಯುವಕ ದೇವಪ್ಪ ಅಬ್ಲಿ ಭಾರತೀಯ ಸೇನೆಗೆ ಆಯ್ಕೆಯಾಗಿದ್ದು, ಈ ಸುದ್ದಿ ತಿಳಿದು ಇಡೀ ಗ್ರಾಮಸ್ಥರು ಅದ್ದೂರಿಯಾಗಿ ಮೆರವಣಿಗೆ ನಡೆಸಿ ಸ್ವಾಗತಿಸಿದ್ದಾರೆ. ಎದೆಗೆ ಬಿದ್ದ ಅಕ್ಷರ ಭೂಮಿಗೆ ಬಿದ್ದ ಬೀಜ ಇಂದಲ್ಲ ನಾಳೆ ಫಲ ಕೊಡುತ್ತದೆ, ಎಂಬ ನುಡಿಯಂತೆ ಬಡತನದಲ್ಲಿ...