ನವದೆಹಲಿ: ಮದ್ಯ ಸೇವನೆಯಿಂದ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಸ್ಥರು ವಿಮೆ ಹಣ ಪಡೆಯಲು ಅರ್ಹರಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರಕರಣವೊಂದರ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ಅತೀಯಾದ ಮದ್ಯ ಸೇವನೆಯಿಂದ ಉಸಿರುಗಟ್ಟಿ ಸತ್ತ ವ್ಯಕ್ತಿಯೋರ್ವನ ಕುಟುಂಬಸ್ಥರು ತಮಗೆ ವಿಮೆ ಹಣ ನೀಡಲು ವಿಮಾ ಸ...