ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಆರೋಪಿ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನಿಂದ ಷರತ್ತು ಬದ್ಧ ಜಾಮೀನು ದೊರೆತಿದ್ದು, ಇದಾದ ಬಳಿಕ ಆಗಸ್ಟ್ 19ರಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿಯೂ ಜಾಮೀನು ದೊರೆತಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ...