ಉದ್ಯಾವರ : ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಜನಸೇವೆಯನ್ನು ಮಾಡಿದ್ದೇನೆ. ಅಧಿಕಾರ ಇದ್ದ ಅಥವಾ ಅಧಿಕಾರ ಇಲ್ಲದ ಸಮಯದಲ್ಲೂ ಜನರೊಂದಿಗೆ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಅಧಿಕಾರ ಇದ್ದಂಥ ಸಮಯದಲ್ಲಿ ಜನರ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕೆಲಸವನ್ನು ಮಾಡಿದ್ದೇನೆ. ಪ್ರಸ್ತುತ ಚುನಾವಣೆ ನಾನು ಎದುರಿಸುತ್...
ಸುರತ್ಕಲ್ ಟೋಲ್ ಗೇಟ್ ಸುಂಕ ವಸೂಲಾತಿಯಲ್ಲಿ ಗುತ್ತಿಗೆದಾರರೊಂದಿಗೆ ಆಡಳಿತರೂಢ ಪಕ್ಷದ ಸದಸ್ಯರು ಪಾಲುದಾರರಾಗಿದ್ದಾರೆ. ಹೆಜಮಾಡಿಯಲ್ಲಿ ಟೋಲ್ ಬಗ್ಗೆ ಪ್ರತಿಭಟನೆ ನಡೆದಾಗ ಆಡಳಿತ ಪಕ್ಷದವರು ಭಾಗವಹಿಸಿದ್ದರು. ಅವರು ಪ್ರತಿಭಟನೆ ನಿಷ್ಕ್ರಿಯಗೊಳಿಸಲು ನಮ್ಮೊಂದಿಗೆ ಕೈ ಜೋಡಿಸಿದ್ದರು. ಈಗ ಟೋಲ್ ಹೋರಾಟವು ತುಳುನಾಡು ವರ್ಸಸ್ ಬಿಜೆಪಿಯಾಗಿದೆ ಎಂದು...
ಉಡುಪಿ: ಬಿಜೆಪಿ ಕಾರ್ಯಕರ್ತರನ್ನು ಅವರ ಪಕ್ಷದವರೇ ಕೊಲೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ಕುಂದಾಪುರದ ಎಡಮೊಗೆಯಲ್ಲಿ ನಡೆದ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ವಿಚಿತ್ರಕಾರಿ ಘಟನೆಗಳು ಹೆಚ್ಚಾಗುತ್ತಿವೆ. ಕು...