ಮುಂಬೈ: ಕೇಂದ್ರ ಸಚಿವ ನಾರಾಯಣ್ ರಾಣೆ ಬಂಧನ ವಿಚಾರವಾಗಿ ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನಾ ಕಾರ್ಯಕರ್ತರ ನಡುವಿನ ಸಂಘರ್ಷ ಮುಂದುವರಿಸಿದ್ದು, ಇದೀಗ ಶಿವಸೇನಾ ಸಂಸದ ವಿನಾಯಕ್ ರಾವತ್ ಅವರ ಬಂಗಲೆ ಮೇಲೆ ಸೋಡಾ ಬಾಟಲಿಯನ್ನು ಎಸೆದು ಮತ್ತೆ ಸಂಘರ್ಷ ಸೃಷ್ಟಿಸಲಾಗಿದೆ. ಮುಂಬೈಯಿಂದ 500 ಕಿಲೋ ಮೀಟರ್ ದೂರದಲ್ಲಿರುವ ಮಾಳವನ್ ನ ಕರಾವಳಿ ...