ಬೆಂಗಳೂರು: ಕೊರೊನಾ ಮೂರನೇ ಅಲೆಯ ನಡುವೆಯೇ ಮಕ್ಕಳಲ್ಲಿ ವೈರಲ್ ಜ್ವರ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಕ್ಕಳಲ್ಲಿ ವಿಪರೀತ ಜ್ವರ ಕಾಣಿಸಿಕೊಳ್ಳುತ್ತಿದ್ದು, ಇದೀಗ ಪೋಷಕರಲ್ಲಿ ಆತಂಕವನ್ನು ಸೃಷ್ಟಿಸಿದೆ. ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ, ವಿಕ್ಟೋರೊಯಾ, ಬೌರಿಂಗ್, ವಾಣಿ ವಿಲಾಸ ಆಸ್ಪತ್ರೆಗ...