ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಕ್ರಿಕೆಟ್ ತಂಡ ಹೀನಾಯವಾಗಿ ಸೋಲು ಅನುಭವಿಸಿದ್ದರೂ, ಭಾರತವೇ ವಿಶ್ವಕಪ್ ಗೆಲ್ಲಲಿದೆ ಎಂದು ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಭಿಮಾನಿಯೋರ್ವನ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಪ್ರಕಾರ ಭಾರತ...