ಚನ್ನಗಿರಿ: ಡಾ .ಬಿಆರ್ ಅಂಬೇಡ್ಕರ್ ರವರು ಹೋರಾಟದ ಫಲವಾಗಿ ಮಾದಿಗ ಸಮಾಜಕ್ಕೆ ಮೀಸಲಾತಿ ಸಿಕ್ಕಿದೆ, ಈ ಸಮಾಜ ಇನ್ನೂ ಅತ್ಯಂತ ಉನ್ನತ ಅಧಿಕಾರಗಳನ್ನು ಪಡೆದು ಸಮಾಜದಲ್ಲಿ ಮುಂಚೂಣಿಯಲ್ಲಿರಬೇಕೆನ್ನುವುದು ನನ್ನ ಬಯಕೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪುರಸಭೆಯ ನೂತನ ಅಧ್ಯಕ್ಷರು ಹಾಗೂ ಸದಸ್ಯರ...