ಉಡುಪಿ: ವಿದೇಶೀಯರ ಕಾಯ್ದೆ 1946ರ ಕಲಂ 7ರಂತೆ ಹೊಟೇಲ್ /ಗೆಸ್ಟ್ ಹೌಸ್/ಧರ್ಮಶಾಲಾ/ ಪ್ರತ್ಯೇಕ ಮನೆ/ಯುನಿವರ್ಸಿಟಿ/ವಿದ್ಯಾಸಂಸ್ಥೆ/ಇತರೆ ಸ್ಥಳಗಳಲ್ಲಿ ವಿದೇಶಿಯರು ತಂಗಿದ ಬಗ್ಗೆ ಮಾಹಿತಿಯನ್ನು ಫಾರ್ಮ್ ‘ಸಿ’ಯನ್ನು ಸಂಬಂಧಪಟ್ಟ ಮಾಲಕರು ನೋಂದಣಿ ಅಧಿಕಾರಿಗಳಿಗೆ(ಸಂಬಂಧ ಪಟ್ಟ ಜಿಲ್ಲೆಯ ಪೊಲೀಸ್ ಅಧೀಕ್ಷಕರು) 24 ಗಂಟೆಯೊಳಗೆ ಕಡ್ಡಾಯವಾಗಿ ನೀಡಬೇ...