ಬೆಂಗಳೂರು: ಪುನೀತ್ ರಾಜ್ ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆಯನ್ನು ನಾನು ಹೊರುತ್ತೇನೆ ಎಂದು ತಮಿಳು ನಟ ವಿಶಾಲ್ ಅಕ್ಟೋಬರ್ 31ರಂದು ಘೋಷಿಸಿದ್ದು, ಮುಂದಿನ ವರ್ಷದಿಂದ 1,800 ಮಕ್ಕಳ ಜವಾಬ್ದಾರಿ ನನ್ನದು ಎಂದು ಅವರು ಹೇಳಿದ್ದಾರೆ. ಭಾನುವಾರ ರಾತ್ರಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಬೆಂಗಳೂರು ಮೂಲದ ತಮಿಳು ಖ...