ಬೆಂಗಳೂರು: ನಟ ವಿಷ್ಣುವರ್ಧನ್ ಅವರ ಬಗ್ಗೆ ಇತ್ತೀಚೆಗಷ್ಟೆ ತೆಲುಗು ನಟನೋರ್ವ ನೀಡಿದ್ದ ಹೇಳಿಕೆಯ ಕಾರಣಕ್ಕಾಗಿ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ಇಲ್ಲಿನ ಮಾಗಡಿ ರಸ್ತೆಯ ಟೋಲ್ಗೇಟ್ ಬಳಿಯಿರುವ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್...