ಬೆಂಗಳೂರು: ರಾಜ್ಯ ವಿಧಾನ ಸಭೆಯ 15 ನೇ ಅಧಿವೇಶನದ 15 ನೇ ಉಪವೇಶನಕ್ಕೆ ಎಲ್ಲಾ ಸದಸ್ಯರು ಹಾಜರಾಗಬೇಕೆಂದು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಲ್ಲಿ ಇಂದು ಮನವಿ ಮಾಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವಿಶ್ವೇಶ್ವರ ಹೆಗಡೆ ಕಾಗೇ...