ಬೆಂಗಳೂರು: ಐಎಎಸ್ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಡಿ.ರೂಪಾ ನಡುವಿನ ಜಗಳ ಇಂದು ಸಹ ಸದನದಲ್ಲಿ ಸದ್ದು ಮಾಡಿದೆ. ನಿನ್ನೆಯೂ ವಿಧಾನ ಪರಿಷತ್ನಲ್ಲಿ ಅಧಿಕಾರಿಗಳ ಕಿತ್ತಾಟದ ಬಗ್ಗೆ ಚರ್ಚೆ ನಡೆಸಲಾಗಿತ್ತು. ಇಂದು ವಿಧಾನ ಪರಿಷತ್ ಶೂನ್ಯ ವೇಳೆ ಬಿಜೆಪಿ ಎಂಎಲ್ಸಿ ಹೆಚ್.ವಿಶ್ವನಾಥ್ ಇಬ್ಬರು ಅಧಿಕಾರಿಗಳ ಜಗಳಕ್ಕೆ ಬೇಸರ ಹೊರ ಹಾಕಿದರು. ತಮ್ಮ...