ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ವಿಶ್ವನಾಥ ಶೆಟ್ಟಿಯವರು ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಈ ಸಂಬಂಧ ಇಂದು ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಕೆಲಸ ಮಾಡೋದಕ್ಕೆ ಸಹಕರಿಸಿದಂತ ಎಲ್ಲರನ್ನು ಸ್ಮರಿಸಿ, ಧನ್ಯವಾದ ಹೇ...