ನವದೆಹಲಿ: ದೇಶದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಅವಹೇಳನಾಕಾರಿ ಬರಹದ ಹಿನ್ನೆಲೆಯಲ್ಲಿ ಕನ್ನಡ ದೈನಿಕ ‘ವಿಶ್ವವಾಣಿ’ಯ ಪ್ರಧಾನ ಸಂಪಾದಕ ವಿಶ್ವೇಶ್ವರ್ ಭಟ್ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ(NCW) ಸಮನ್ಸ್ ನೀಡಿದೆ. ಅಕ್ಟೋಬರ್ 26ರಂದು ಮಧ್ಯಾಹ್ನ 12:30ಕ್ಕೆ ವಿಚಾರಣೆಗೆ ಖುದ್ದು ಹಾಜರಾಗುವಂತೆ ಆಯೋಗವು ವಿಶ್ವೇಶ...