ಗುವಾಹಟಿ: ಯಾರಾದರೂ ಹಿಂದೂಗಳು ಕ್ರಿಸ್ಮಸ್ ಹಬ್ಬವನ್ನು ಆಚರಿಸಿದರೆ, ಅವರಿಗೆ ಸಾರ್ವಜನಿಕವಾಗಿ ಥಳಿಸುತ್ತೇವೆ ಎಂದು ಆರೆಸ್ಸೆಸ್ ನ ಅಂಗಸಂಸ್ಥೆ, ವಿಶ್ವ ಹಿಂದೂ ಪರಿಷತ್ ಭಾಗವಾಗಿರುವ ಬಜರಂಗದಳದ ಅಸ್ಸಾಂನ ಗುವಾಹಟಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಚು ನಾಥ್ ಬೆದರಿಕೆಯೊಡ್ಡಿದ್ದಾರೆ. ಡಿಸೆಂಬರ್ 25ರಂದು ಚರ್ಚ್ ಗಳಿಗೆ ಹಿಂದೂಗಳು ಹೋಗಬಾರದ...