ವಿಟ್ಲ: ಜಾಗದ ವಿಷಯವಾಗಿ ವ್ಯಕ್ತಿಯೋರ್ವರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಚಂದಳಿಕೆ ಸಮೀಪದ ಕುರುಂಬಲ ಎಂಬಲ್ಲಿ ನಡೆದಿದೆ. ಲೋಕನಾಥ್ ಜೋಗಿ ಮತ್ತು ಅವರ ಮಗ ಹೃದಯ್ ಜೋಗಿ, ಹಲ್ಲೆಗೊಳಗಾದವರು. ಜಾಗದ ವಿಷಯವಾಗಿ ಜಗಳ ನಡೆದು ಮನೆಗೆ ಅಕ್ರಮ ಪ್ರವೇಶ ಮಾಡಿದ ಪುನೀತ್ ಜೋಗಿ ಮತ್ತು ತ್ಯಾಗರಾಜ್ ಎಂಬುವವರು ಲೋ...
ವಿಟ್ಲ: ಆ್ಯಕ್ಟಿವಾ ಮತ್ತು ಜೀಪ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಕಾಸರಗೋಡು ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಬಳಿ ನಡೆದಿದೆ. ಅಪಘಾತದಿಂದಾಗಿ ದ್ವಿಚಕ್ರ ವಾಹನ ಸವಾರ ದಿನೇಶ್ ಎಂಬವರು ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಹೋಂಡಾ ಆಕ್ಟಿವಾ ಜೀಪ್ ಗೆ ಡಿಕ್ಕಿ ಹೊಡೆದಿ...
ವಿಟ್ಲ: ಲಾರಿ, ಟಾಟಾ ಏಸ್ ವಾಹನ ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಪುತ್ತೂರಿನಿಂದ ತೆರಳುತ್ತಿದ್ದ ಲಾರಿ, ಮಾಣಿ ಕಡೆಯಿಂದ ಬರುತ್ತಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಟಾಟಾ ಏಸ್ ವಾಹನದ ಹಿಂದಿನಿಂದ ಬರು...
ವಿಟ್ಲ: ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಕಸಬಾ ಗ್ರಾಮದಲ್ಲಿ ನಡೆದಿದೆ. 75 ವರ್ಷ ವಯಸ್ಸಿನ ಬಾಬು ಆಚಾರ್ಯ ಮೃತಪಟ್ಟವರಾಗಿದ್ದಾರೆ. ಏಪ್ರಿಲ್ 21ರಂದು ರಾತ್ರಿ 10:30ರಿಂದ 22ರ ಬೆಳಗ್ಗೆ 7:30ರ ನಡುವೆ ಇವರು ತಮ್ಮ ಸಹೋದರನ ...
ಬಂಟ್ವಾಳ: ಬೈಕ್ ನ ಹಿಂಭಾಗಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ನಡೆದಿದೆ. ಮಾಣಿ ಬರಿಮಾರು ನಿವಾಸಿ 55 ವರ್ಷದ ಬಾಲಕೃಷ್ಣ ಮೃತಪಟ್ಟ ಬೈಕ್ ಸವಾರ ಎಂದು ತಿಳಿದು ಬಂದಿದೆ. ಬೈಕ್ ಹಾಗೂ ಬೊಲೆರೊ ವಿಟ್ಲದಿಂದ ಉಕ್ಕುಡ ಮಾರ್ಗವಾಗಿ ತೆರಳುತ್ತಿದ್ದ ವೇಳೆ, ಕಾಶಿಮ...